ನರೇಂದ್ರ ದಾಮೋದರದಾಸ್ ಮೋದಿ
ನರೇಂದ್ರ ದಾಮೋದರದಾಸ್ ಮೋದಿ (ಗುಜರಾತಿ: નરેંદ્ર દામોદરદાસ મોદી) (ಜನನ: ಸೆಪ್ಟಂಬರ್ ೧೭, ೧೯೫೦) ಇವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು. ಇವರುಅಕ್ಟೋಬರ್ ೭, ೨೦೦೧ ರಿಂದ ಮುಖ್ಯಮಂತ್ರಿಯಾಗಿದ್ದಾರೆ. ಇವರು ಭಾರತೀಯ ಜನತಾ ಪಕ್ಷದ ಸದಸ್ಯರು. ಇವರು ಗುಜರಾತ್ ವಿಧಾನಸಭೆಯಲ್ಲಿ ಮಣಿನಗರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ದಾಖಲೆ ಹೊಂದಿದ್ದಾರೆ. ಇವರು ೨೦೧೪ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹಾಗು ಎನ್ ಡಿ ಎ ಯ ಪ್ರಧಾನ ಮಂತ್ರಿಯ ಉಮೇದುವಾರರಾಗಿ ಕಾರ್ಯ ನಿರ್ವಹಿಸಿ ಭಾರತದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವರು.

No comments:
Post a Comment